ದೇಶದಲ್ಲಿ ಕೊರೋನಾ ಏರಿಳಿತ: ಹೊಸದಾಗಿ 12,885 ಕೋವಿಡ್ ಪ್ರಕರಣಗಳು ಪತ್ತೆ. ನವದೆಹಲಿ,ನವೆಂಬರ್,4,2021(..):ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ ಹೊಸದಾಗಿ 12,885 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ 461 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಹಾಗೆಯೇ ಒಂದೇ ದಿನದಲ್ಲಿ ಕೊರೊನಾದಿಂದ ಗುಣಮುಖರಾಗಿ 15,054 ಮಂದಿ ಡಿಸ್ಚಾರ್ಜ್‌ ಆಗಿದ್ದು, , ಒಟ್ಟು ಚೇತರಿಕೆ ದರವನ್ನು ಸುಮಾರು 98.22 ಪ್ರತಿಶತದಷ್ಟು ಆಗಿದೆ, ಭಾರತದಲ್ಲಿ -19 ನ ಒಟ್ಟು ಸಕ್ರಿಯ ಪ್ರಕರಣಗಳು 1,48,579 ಕ್ಕೆ ಇಳಿದಿದೆ. ನಿನ್ನೆ ದೇಶದಲ್ಲಿ 10,67,914 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 30,90,920 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,07,63,14,440 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. : - -12,885 – – . .. 12,885 , 4, 2021 (..): . 12,885 24 . , 461 15,054 . 98.22% 1,48,759. 10,67,914 24 , 30,90,920 . , 1,07,63,14,440.: -19 / 12885