ಮುಂದಿನ ಸಂಪುಟ ಸಭೆಯಲ್ಲಿ ಕಿತ್ತೂರು ಕರ್ನಾಟಕ ಘೋಷಣೆ- ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ನವೆಂಬರ್ ,1,2021(..):ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಘೋಷಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕವನ್ನಾಗಿ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಮುಂಬೈ ಕರ್ನಾಟಕ ವಿವಾದ ಇದ್ದಾಗಲೂ ಕಿತ್ತೂರು ಕರ್ನಾಟಕ ಎಂದು ಹೇಳಬೇಕು. ಮುಂದಿನ ಸಚಿವ ಸಂಪುಟದಲ್ಲಿ ಕಿತ್ತೂರು ಕರ್ನಾಟಕ ಘೋಷಣೆ ಮಾಡಲಾಗುವುದು. ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದು ತಿಳಿಸಿದ್ದಾರೆ. : - – - - - . … : , 1, 2021 (..): ‘ ’ . , ‘ .’ “ ‘ ,’ . ‘ ’ ,” .“ . . . . . ‘,’ . , ,” .“ , , ’ , . . ,” .: / / / /