ಸರಳ ಮತ್ತು ಗೌರವಪೂರ್ವಕವಾಗಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸರ್ಕಾರ ನಿರ್ಧಾರ. ಬೆಂಗಳೂರು,ಅಕ್ಟೋಬರ್,30,2021(..):ನವೆಂಬರ್ 1ರ ಕನ್ನಡ ರಾಜ್ಯೋತ್ಸವವನ್ನು ಸರಳ ಮತ್ತು ಗೌರವಪೂರ್ವಕವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಮುಖ್ಯಕಾರ್ಯದರ್ಶಿ ರವಿಕುಮಾರ್, 01.11.2021ರಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದು. ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮತ್ತು ಕೋವಿಡ್-19 ಸೋಂಕು ಪ್ರಸರಣೆಯನ್ನು, ತಡೆಗಟ್ಟುವ ನಿಟ್ಟಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಸರಳ ಹಾಗೂ ಗೌರವಪೂರ್ವಕವಾಗಿ ಆಚರಿಸಲು ನಿರ್ಧರಿಸಲಾಗಿದೆ. ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ. ಮಾರ್ಗಸೂಚಿ ಈ ಕೆಳಕಂಡಂತಿದೆ. : - – - – –