ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಹೊಸ ಮೈಲಿಗಲ್ಲು: 100 ಕೋಟಿ ಡೋಸ್ ವ್ಯಾಕ್ಸಿನ್ ನೀಡಿಕೆ ಪೂರ್ಣ. ನವದೆಹಲಿ,ಅಕ್ಟೋಬರ್,21,2021(..):ಕೊರೋನಾ ಲಸಿಕೆ ಅಭಿಯಾನದಲ್ಲಿ ಭಾರತ ಹೊಸ ಮೈಲಿಗಲ್ಲು ಸ್ಥಾಪಿಸಿದ್ದು, ದೇಶದಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಿಕೆ ಪೂರ್ಣಗೊಂಡಿದೆ. ಕಳೆದ 9 ತಿಂಗಳಲ್ಲಿ ಭಾರತದಲ್ಲಿ 100 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದ್ದು ವಿಶ್ವದಲ್ಲೇ ಅತಿ ಹೆಚ್ಚು ಕೋವಿಡ್ ಲಸಿಕೆ ನೀಡಿದ ದೇಶ ಭಾರತವಾಗಿದೆ. 100 ಕೋಟಿ ಡೋಸ್ ಲಸಿಕೆ ನೀಡಿಕೆ ಪೂರ್ಣಗೊಳ್ಳುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಆರ್ ಎಂಎಲ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. 18 -44 ವರ್ಷದೊಳಗಿನವರಿಗೆ 55.44 ಕೋಟಿ ಡೋಸ್, 45 ರಿಂದ 60 ವರ್ಷದವರಿಗೆ 26.95 ಕೋಟಿ ಡೋಸ್, 60 ವರ್ಷ ಮೇಲ್ಪಟ್ಟವರಿಗೆ 17.03 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. : – - – - -100 - - … 100 . , 21, 2021 (..): 100 . , . . 55.44 18-44 , 26.95 45 60 , 17.03 60 . : / / 100