ಮುಂದಿನ‌ ವರ್ಷ ಅದ್ದೂರಿ ದಸರಾ- ಮೈಸೂರು ಜನತೆಗೆ ವಿಶೇಷ ಅಭಿನಂದನೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ. ಮೈಸೂರು,ಅಕ್ಟೋಬರ್,16,2021(..):ಈ‌ ಭಾರಿಯ ದಸರಾ ಅತ್ಯಂತ ಯಶಸ್ವಿಯಾಗಿ ಮುಕ್ತಾಯವಾಗಿದೆ. ಮುಂದಿನ‌ ವರ್ಷ ಅದ್ದೂರಿಯಾಗಿ ದಸರಾ ನಡೆಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ನುಡಿದರು. ನಿನ್ನೆ ಐತಿಹಾಸಿಕ ಜಂಬೂ ಸವಾರಿ ಯಶಸ್ವಿ ಬಳಿಕ ವಿಶ್ವ ವಿಖ್ಯಾತ ಮೈಸೂರು ದಸರಾಗೆ ತೆರೆಬಿದ್ದಿತು. ಮೈಸೂರಿನಲ್ಲಿ ಇಂದು ಮಾತನಾಡಿ ಮೈಸೂರಿನ ಜನತೆಗೆ ವಿಶೇಷ ಅಭಿನಂದನೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಒಳ್ಳೆಯ‌ ರೀತಿಯಲ್ಲಿ ದಸರಾ ಸಂಧರ್ಭದಲ್ಲಿ ಟೂರಿಸಂ ಸರ್ಕ್ಯೂಟಿ ಮಾಡುತ್ತೇವೆ. ದಸರಾ ವಸ್ತು ಪ್ರದರ್ಶನವನ್ನ 365 ದಿನ ಬಳಕೆ ಮಾಡಲು ಚಿಂತನೆ ನಡೆಸಿದೆ. ಇದಕ್ಕೆ ಎಲ್ಲರ ಜೊತೆ ಕುಳಿತು ಮಾತುಕತೆ ನಡೆಸುತ್ತೇನೆ. ಈ‌ ಭಾರಿಯ ದಸರಾ ಅತ್ಯಂತ ಯಶಸ್ವಿಯಾಗಿ ಮುಕ್ತಾಯವಾಗಿದೆ. ಮುಂದಿನ‌ ವರ್ಷ ಅದ್ದೂರಿಯಾಗಿ ದಸರಾ ನಡೆಸುತ್ತೇವೆ ಎಂದರು. ನಾಳೆಯಿಂದ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ. ನಾಲ್ಕು‌ ದಿನಗಳ‌ ಕಾಲ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ. ಎರೆಡು‌ ದಿನ ಹಾನಗಲ್, ಎರೆಡು ದಿನ‌ ಸಿಂದಗಿಯಲ್ಲಿ ಪ್ರಚಾರ ಮಾಡುತ್ತೇನೆ. ಎರೆಡು ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. : - - - … : , 16, 2021 (..): “ . ,” . , . . 365 . “ . . ,” .“ . . . ,” .: / / /