ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ: ಪ್ರತಿಷ್ಠಿತ ಮಂತ್ರಿಮಾಲ್ ಗೆ ಬಿಬಿಎಂಪಿಯಿಂದ ಬೀಗ. ಬೆಂಗಳೂರು,ಸೆಪ್ಟಂಬರ್,30,2021(..):ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ ಪ್ರತಿಷ್ಠಿತ ಮಂತ್ರಿಮಾಲ್ ಗೆ ಬಿಬಿಎಂಪಿ ಬೀಗ ಹಾಕಿದೆ. ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ ನ ಮುಖ್ಯದ್ವಾರಕ್ಕೆ ಬಿಬಿಎಂಪಿ ಜಂಟಿ ಆಯುಕ್ತ ಶಿವಸ್ವಾಮಿ ಅವರಿಂಗ ಬಿಗ ಜಡಿಯಲಾಗಿದೆ. 27 ಕೋಟಿಎ ರೂ ಆಸ್ತಿತೆರಿಗೆಯನ್ನ ಮಂತ್ರಿ ಮಾಲ್ ಬಾಕಿ ಉಳಿಸಿಕೊಂಡಿದೆ. 2017ರಿಂದಲೂ ಆಸ್ತಿ ತೆರಿಗೆ ಕಟ್ಟಿಲ್ಲ ಎನ್ನಲಾಗಿದೆ. ಎಷ್ಟು ಬಾರಿ ನೋಟೀಸ್ ನೀಡಿದರೂ ಸಹ ತೆರಿಗೆ ಪಾವತಿಸದ ಹಿನ್ನೆಲೆ ಮಂತ್ರಿಮಾಲ್ ಗೆ ಬಿಬಿಎಂಪಿ ಬೀಗ ಹಾಕಿದೆ. ಬಿಬಿಎಂಪಿ ಮಾರ್ಷಲ್ ಗಳು ಜನರನ್ನ ವಾಪಸ್ ಕಳುಹಿಸುತ್ತಿದ್ದಾರೆ. : – - –- – - … , 30, 2021 (..): () . . .27 2017. , , . .: / / /