ನಮ್ಮದು ದೇಶಭಕ್ತಿಯ ಪಕ್ಷ: ಕಾಂಗ್ರೆಸ್ ಗುಲಾಮಗಿರಿಯ ಪಕ್ಷ- ಸಿಎಂ ಬಸವರಾಜ ಬೊಮ್ಮಾಯಿ ಕಿಡಿ. ಹುಬ್ಬಳ್ಳಿ,ಸೆಪ್ಟಂಬರ್,27,2021(..):ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ರೈತರು ಬೀದಿಗಿಳಿದು ಹೋರಾಟ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತ್ ಬಂದ್ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಕೊವಿಡ್ ನಿಂದ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈಗಷ್ಟೇ ವ್ಯಾಪಾರ, ವ್ಯವಹಾರದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಹೀಗಾಗಿ ಜನರಿಗೆ ತೊಂದರೆ ಮಾಡಬಾರದು ಎಂದು ತಿಳಿಸಿದರು. ಕಾಂಗ್ರೆಸ್ ಗುಲಾಮಗಿರಿಯ ಪಕ್ಷ. ಹೀಗಾಗಿ ಅವರಿಗೆ ದೇಶಭಕ್ತಿಯಲ್ಲಿಯೂ ತಪ್ಪು ಕಾಣುತ್ತದೆ. ನಮ್ಮದು ದೇಶಭಕ್ತಿಯ ಪಕ್ಷ. ಸಿದ್ದರಾಮಯ್ಯ ಒಬ್ಬ ಮಾಜಿ ಮುಖ್ಯಮಂತ್ರಿ, ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ ಅಂತ ಸಿಎಂ ಬೊಮ್ಮಾಯಿ ಕಿಡಿಕಾರಿದರು. : - —- … ’ : . – , 27, 2021 (..): . . , . , , -19 . , , .“ . , . . , ,” .: / / / /