ಅಮೃತ ಗ್ರಾಮಪಂಚಾಯತ್ ಯೋಜನೆಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಚಾಲನೆ. ಬೆಂಗಳೂರು,ಸೆಪ್ಟಂಬರ್,23,2021(..):ಅಮೃತ ಮಹೋತ್ಸವದ ನೆನಪಿಗಾಗಿ ಸ್ವಾತಂತ್ರ ದಿನಾಚಾರಣೆಯ ದಿನ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದ ಅಮೃತ ಗ್ರಾಮಪಂಚಾಯತ್ ಯೋಜನೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಚಾಲನೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅಮೃತ ಗ್ರಾಮಪಂಚಾಯತ್ ಯೋಜನೆಗೆ ಚಾಲನೆ ನೀಡಿದರು. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ಅಮೃತ ಗ್ರಾಮಪಂಚಾಯತ್ ಯೋಜನೆಯಡಿ 750 ಗ್ರಾಮಪಂಚಾಯತ್ ಗಳನ್ನ ಅಭಿವೃದ್ಧಿಗೆ ನಿರ್ಧರಿಸಲಾಗಿದ್ದು, ಪ್ರತಿ ಗ್ರಾಮಪಂಚಾಯತ್ ಗೆ 25 ಲಕ್ಷ ರೂ. ಹೆಚ್ಚುವರಿಯಾಗಿ ಅನುದಾನ ನೀಡಲಾಗುತ್ತದೆ. : - –- - … , 23, 2021 (..): , , 75th . . , .. . 750- , . 25 .: / / / /