ಖಾಸಗಿ ಶಾಲೆಗಳಿಗೆ ಬೋಧನಾ ಶುಲ್ಕ ನಿಗದಿ ವಿಚಾರ: ಹೈಕೋರ್ಟ್ ನಿಂದ ಮಹತ್ವದ ಆದೇಶ. ಬೆಂಗಳೂರು,ಸೆಪ್ಟಂಬರ್,16,2021(..):ಖಾಸಗಿ ಶಾಲೆಗಳಿಗೆ ಬೋಧನಾ ಶುಲ್ಕ ನಿಗದಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. 2020-21ನೇ ಸಾಲಿಗೆ ಖಾಸಗಿ ಶಾಲೆಗಳ ಬೋಧನಾ ಶುಲ್ಕದಲ್ಲಿ ಶೇ.15ರಷ್ಟು ರಿಯಾಯಿತಿ ನೀಡುವಂತೆ ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ಹೈಕೋರ್ಟ್ ಆದೇಶಿಸಿದೆ. ಖಾಸಗಿ ಶಾಲೆಗಳ ಬೋಧಾನ ಶುಲ್ಕದಲ್ಲಿ ಶೇ. 70 ರಷ್ಟು ಶುಲ್ಕ ಸ್ವೀಕರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದತ್ತು. ಈ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ರಿಟ್ ಅರ್ಜಿ ಸಲ್ಲಿಸಿತ್ತು. ಇದೀಗ ರಾಜ್ಯ ಸರ್ಕಾರದ ಆದೇಶ ರದ್ದುಗೊಳಿಸಿರುವ ಹೈಕೋರ್ಟ್ ಬೋಧನಾ ಶುಲ್ಕದಲ್ಲಿ 15 ರಷ್ಟು ರಿಯಾಯಿತಿ ನೀಡಬೇಕು ಎಂದು ಆದೇಶ ನೀಡಿದೆ. ಈ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಪೋಷಕರಿಗೆ ಕೊಂಚ ರಿಲೀಫ್ ನೀಡಿದೆ. : - - - . …. : ’ , 16, 2021 (..): ’ . , 15% 2020-21. 70% . ’ ’ , 15% , .: / / / 15%