ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ. ಗುಜರಾತ್,ಸೆಪ್ಟಂಬರ್,11,2021(..):ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ದಿಢೀರ್ ಆಗಿ ರಾಜೀನಾಮೆ ನೀಡಿದ್ದಾರೆ. 2016ರಲ್ಲಿ ಗುಜರಾತ್ ಸಿಎಂ ಆಗಿದ್ದ ವಿಜಯ್ ರೂಪಾನಿ ಐದು ವರ್ಷ ಅಧಿಕಾರ ನಡೆಸಿದ್ದರು. ಇದೀಗ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ರಾಜ್ಯಪಾಲರಿಗೆ ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ಪತ್ರ ರವಾನಿಸಿದ್ದಾರೆ. ವಿಜಯ್ ರೂಪಾನಿ ರಾಜೀನಾಮೆ ನೀಡುವ ವೇಳೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಉಪಸ್ಥಿತರಿದ್ದರು ಎನ್ನಲಾಗಿದೆ. ಮುಂದಿನ ವರ್ಷ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು ಒಂದು ವರ್ಷ ಅಧಿಕಾರ ಇರುವಾಗಲೇ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದಾರೆ. … , 11, 2021 (..): , . 2016. . , .. . . , .: / / / / : - - – -