ಆರು ಕೆಎಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ. ಬೆಂಗಳೂರು,ಜೂನ್,13,2024 (..):ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಠಿಯಿಂದ ರಾಜ್ಯ ಸರ್ಕಾರ 6 ಕೆಎಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ( ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ) ಉಮಾದೇವಿ ಅವರು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕ’ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ 6 ಕೆಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ ಹೀಗಿದೆ.. 1.ಸಯಿದಾ ಆಯಿಷಾ ( ಸ್ಥಳ ನಿರೀಕ್ಷಣೆ) – ‘ಮುಖ್ಯ ಆಡಳಿತಾಧಿಕಾರಿ, ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ. 5.ಆದ ಫಾತಿಮಾ- ಪ್ರಧಾನ ವ್ಯವಸ್ಥಾಪಕರು , ಕರ್ನಾಟಕ ವಿದ್ಯುತ್ ನಿಗಮ ನಿಯಮಿತ, ಬೆಂಗಳೂರು ಹುದ್ದೆಗೆ. : , ,