ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಎಚ್ಡಿಕೆ ಸಹಿ ಹಾಕಿದ ಮೊದಲ ಕಡತ .? . ನವ ದೆಹಲಿ, ಜೂ.12,2024: (..) ಕೇಂದ್ರ ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಕಡತಕ್ಕೆ ಸಹಿ ಹಾಕಿದ ಎಚ್.ಡಿ.ಕುಮಾರಸ್ವಾಮಿ. ಈ ಕುರಿತು ಟ್ವೀಟ್‌ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಇದು ನನ್ನ ತವರು ರಾಜ್ಯ ಕರ್ನಾಟಕಕ್ಕೆ ಸಂಬಂಧಿಸಿದೆ. ದೇವದಾರಿ ಕಬ್ಬಿಣದ ಅದಿರು ಗಣಿಯ ಕಾರ್ಯಾಚರಣೆಗಾಗಿ ಕೆಐಒಸಿಎಲ್ ಲಿಮಿಟೆಡ್ ನ ಮೊದಲ ಕಡತಕ್ಕೆ ಸಹಿ ಹಾಕಲಾಯಿತು. ಈ ವೇಳೆ ಉಕ್ಕು ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರ ನಾಥ್ ಸಿನ್ಹಾ ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ. : , , , , . : . . . . , , .