ಕೋವಿಡ್ ನೆಗೆಟಿವ್ ರಿಪೋರ್ಟ್ ಇದ್ದರೂ ವಿದೇಶಿ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯ ಬೆಂಗಳೂರು,ಸೆಪ್ಟಂಬರ್,2,2021(..):ಕೊರೊನಾ ವೈರಸ್​ ನ ಹೊಸ ರೂಪಾಂತರಿ ತಳಿ ಪತ್ತೆಯಾಗುತ್ತಿರುವ ಹಿನ್ನೆಲೆ ಕೋವಿಡ್ ನೆಗೆಟಿವ್ ರಿಪೋರ್ಟ್ ತಂದರೂ ವಿದೇಶಿ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಕೆಂಪೇಗೌಡ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರಿಗೆ ಕೊವಿಡ್ ಟೆಸ್ಟ್ ಕಡ್ಡಾಯವೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದೆ. ಕೊವಿಡ್ ನೆಗೆಟಿವ್ ರಿಪೋರ್ಟ್ ತಂದರೂ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊವಿಡ್ ಟೆಸ್ಟ್ ಕಡ್ಡಾಯವೆಂದು ರಾಜ್ಯ ಸರ್ಕಾರ ತಿಳಿಸಿದೆ. ಆರ್​ಟಿಪಿಸಿಆರ್ ವರದಿ ಬರುವವರೆಗೆ ಏರ್​ಪೋರ್ಟ್​ನಲ್ಲಿರಬೇಕು. ನೆಗೆಟಿವ್ ವರದಿ ಬಂದರೆ ಮಾತ್ರ ಮನೆಗೆ ತೆರಳಲು ಅವಕಾಶವಿರುತ್ತದೆ. … , . 2, 2021 (..): , . , . . .: / / / / / : – – – -.