ಬಿಜೆಪಿ ಬಗ್ಗೆ ನನಗೆ ಯಾವುದೇ ಸಾಫ್ಟ್ ಕಾರ್ನರ್ ಇಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ. ಕಲ್ಬುರ್ಗಿ,ಆಗಸ್ಟ್,30,2021(..):ಬಿಜೆಪಿ ಬಗ್ಗೆ ಜೆಡೆಎಸ್ ಸಾಫ್ಟ್ ಕಾರ್ನರ್ ಹೊಂದಿದೆ ಎಂಬ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ಬಗ್ಗೆ ನನಗೆ ಯಾವುದೇ ಸಾಫ್ಟ್ ಕಾರ್ನರ್ ಹೊಂದಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಇಂದು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ನಾವು ಬಿಜೆಪಿ ಪರವೂ ಅಲ್ಲ, ಜೆಡಿಎಸ್ ಪರವೂ ಅಲ್ಲ. ನಮಗೆ ಯಾವುದೇ ಸಾಫ್ಟ್ ಕಾರ್ನರ್ ಅವಶ್ಯಕತೆ ಇಲ್ಲ. ಕೋವಿಡ್ ಕಾರಣದಿಂದ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿತ್ತ. ಅವಶ್ಯಕತೆ ಬಂದಾಗ ಹೋರಾಟ ಮಾಡುತ್ತೇವೆ ಎಂದರು. : - - – - .