ಗ್ಯಾಂಗ್ ರೇಪ್ ಕೇಸ್: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮುಂಬೈಗೆ ತೆರಳಿದ ಸಂತ್ರಸ್ತ ಯುವತಿ. ಮೈಸೂರು,ಆಗಸ್ಟ್,28,2021(..):ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಐವರು ಆರೋಪಿಗಳನ್ನ ಪೊಲೀಸರು ತಂಡ ಹೆಡೆಮುರಿ ಕಟ್ಟಿದ್ದು ಇನ್ನೊಂದೆಡೆ ಸಂತ್ರಸ್ತ ಯುವತಿ ಮುಂಬೈಗೆ ತೆರಳಿದ್ದಾರೆ. ಘಟನೆ ನಡೆದ ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಸಂತ್ರಸ್ತ ವಿದ್ಯಾರ್ಥಿನಿಯನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಮಧ್ಯೆ ಇದೀಗ ಸಂತ್ರಸ್ತ ಯುವತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಪೋಷಕರ ಜತೆ ಮುಂಬೈಗೆ ತೆರಳಿದ್ದಾರೆ. ಈ ನಡುವೆ ಪೊಲೀಸರ ತಂಡ ಐವರು ಆರೋಪಿಗಳನ್ನು ಬಂಧಿಸಿ ಕರೆತಂದಿದ್ದು, ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಸಂತ್ರಸ್ತ ಯುವತಿ ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. … : , , 28, 2021 (..): . , , . . . . , , .: / / / / : –- –- --