ನಟಿಯರಾದ ರಾಗಿಣಿ ಮತ್ತು ಸಂಜನಾಗೆ ಮತ್ತೆ ಸಂಕಷ್ಟ: ಡ್ರಗ್ಸ್ ಸೇವಿಸಿರುವುದು ಎಫ್ ಎಸ್ ಎಲ್ ವರದಿಯಲ್ಲಿ ದೃಢ. ಬೆಂಗಳೂರು,ಆಗಸ್ಟ್,24,2021(..):ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ಹೌದು, ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಡ್ರಗ್ಸ್ ಸೇವಿಸಿದ್ಧು ಎಫ್ ಎಸ್ ಎಲ್ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹೈದರಾಬಾದ್ ಎಫ್ ಎಸ್ ಎಲ್ ವರದಿಯಲ್ಲಿ ಈ ಸ್ಪೋಟಕ ಸತ್ಯ ಬಯಲಾಗಿದೆ. 10 ತಿಂಗಳ ಬಳಿಕ ಎಫ್ ಎಸ್ ಎಲ್ ವರದಿ ಬಂದಿದ್ದು, ತಲೆಕೂದಲು ಪರೀಕ್ಷೆಯಲ್ಲಿ ಸತ್ಯ ತಿಳಿದು ಬಂದಿದೆ. ಅಲ್ಲದೇ ವೀರೇಶ್ ಖನ್ನಾ, ರವಿ ಶಂಕರ್ ಲೂಮ್ ಪೆಪ್ಪರ್ ಕೂಡ ಡ್ರಗ್ಸ್ ಸೇವನೆ ಮಾಡುತ್ತಿರುವ ಬಗ್ಗೆ ವರದಿಯಲ್ಲಿ ದೃಢಪಟ್ಟಿದೆ. ಇನ್ನು ಎಫ್ ಎಸ್ ಎಲ್ ವರದಿ ಸದ್ಯ ಸಿಸಿಬಿ ಪೊಲೀಸರ ಕೈ ಸೇರಿದೆ. … : , 24, 2021 (..): . . , . . , . .: / / / / / : - – - –- – - .