ಜೆಡಿಎಸ್ ಕಾರ್ಯಕರ್ತರ ವಿರುದ್ಧವೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗರಂ. ಕಾರಣವೇನು..? ಹುಬ್ಬಳ್ಳಿ,ಆಗಸ್ಟ್, 23,2021(..):ಜೆಡಿಎಸ್ ಕಾರ್ಯಕರ್ತರ ವಿರುದ್ಧವೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ನಮ್ಮ ಕಾರ್ಯಕರ್ತರಲ್ಲಿ ಇಚ್ಛಾಶಕ್ತಿ ಕೊರತೆ ಇದೆ. ನಾನು ಬೆಂಗಳೂರಿಗೆ ಹೋಗುತ್ತಿದ್ದಂತೆ ಕಾರ್ಯಕರ್ತರು ಮನೆಗೆ ಹೋಗಿ ಮಲಗಿಬಿಡ್ತಾರೆ. ಹೀಗಾಗಿ ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಯಾಗುತ್ತಿಲ್ಲ ಎಂದು ತಮ್ಮ ಕಾರ್ಯಕರ್ತರ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ. ಹಾಗೆಯೇ ಸಿರಿಯಸ್ ಆಗಿ ಕೆಲಸ ಮಾಡುವವರಿಗೆ ಮಣೆ ಹಾಕಲಾಗುತ್ತದೆ.ಹೊಸಬರಿಂದ ಪಕ್ಷ ಸಂಘಟನೆಗೆ ಮುಂದಾಗುತ್ತೇವೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು. … : ?!, 23, 2021 (..): .. . . “ , . , . ” , .: / .. / / / : - – -