ಕುಟುಂಬ ಸಮೇತ ಹಂಪಿಯ ವಿರೂಪಾಕ್ಷ ದೇವಾಲಯಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಭೇಟಿ. ಹೊಸಪೇಟೆ,ಆಗಸ್ಟ್,21,2021(..):ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ಕುಟುಂಬ ಸಮೇತ ವಿಶ್ವವಿಖ್ಯಾತ ಹಂಪಿಗೆ ಭೇಟಿ ನೀಡಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಹಂಪಿಯ ಶ್ರೀ ವಿರೂಪಾಕ್ಷ ದೇಗುಲ, ಲೋಟಸ್ ಮಹಲ್, ವಿಜಯ ವಿಠಲ ದೇಗುಲ ವೀಕ್ಷಿಸಿದರು. ಇದೇ ವೇಳೆ ವಿರೂಪಾಕ್ಷೇಶ್ವರ, ಪಾರ್ವತಿ, ಭುವನೇಶ್ವರ ದೇವಾಲಯಗಳಲ್ಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಈ ವೇಳೆಯ ಹಂಪಿಯ ವಿದ್ಯಾರಣ್ಯ ಪೀಠದ ವಿದ್ಯಾರಣ್ಯ ಭಾರತಿ ಶ್ರೀಗಳು ಉಪಸ್ಥಿತರಿದ್ದರು. … - , 21, 2021 (..): - . -, , , , , . , . , .: -/ / / : - - -’ -