ಮೈಸೂರು ವಿವಿಯಲ್ಲಿರುವ ಅಫ್ಘನ್ ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸುತ್ತೇವೆ- ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್. ಮೈಸೂರು,ಆಗಸ್ಟ್,17,2021(..): ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ 92 ಅಫ್ಘನ್ ವಿದ್ಯಾರ್ಥಿಗಳಿದ್ಧಾರೆ. ಅವರ ಬೇಡಿಕೆಗೆ ಸ್ಪಂದಿಸುವ ಕೆಲಸವನ್ನ ಮೈಸೂರು ವಿವಿ ಮಾಡುತ್ತದೆ ಎಂದು ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ತಿಳಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಹಿನ್ನೆಲೆ, ಮೈಸೂರಿನಲ್ಲಿ ಮಾತನಾಡಿದ ಮೈಸೂರು ವಿವಿ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್, ಸದ್ಯ ಅಫ್ಘನ್ ವಿದ್ಯಾರ್ಥಿಗಳು ನಿರ್ಭೀತಿಯಿಂದ ಇದ್ದಾರೆ. ಅವರಿಂದ ಯಾವುದೇ ಬೇಡಿಕೆ ಬಂದಿಲ್ಲ. ಬೇಡಿಕೆ ಬಂದರೆ ಸ್ಪಂದಿಸುವ ಕೆಲಸ ಮಾಡುತ್ತೇವೆ. ಅಫ್ಘನ್ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು. ವೀಸಾ ಅವಧಿ ವಿಸ್ತರಣೆ ಮಾಡಿದರೇ ಅಫ್ಘನ್ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತೇವೆ. ಮೈಸೂರಿನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡುತ್ತೇವೆ ಎಂದು ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಹೇಳಿದ್ದಾರೆ. …. , 17, 2021 (..): “ 92 . ,” . . , -, . , . . . “ ’ . . , . ,” .: / . . / / / / : - - - - - --. . .