ಚಿತ್ರೀಕರಣದ ವೇಳೆ ಕೆಲವರು ನಿಯಮ ಪಾಲಿಸುತ್ತಿಲ್ಲ: ಮತ್ತಷ್ಟು ಕಠಿಣ ನಿಯಮ ಜಾರಿ- ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ಆಗಸ್ಟ್,10,2021(..):ಚಿತ್ರೀಕರಣದ ವೇಳೆ ಕೆಲವರು ನಿಯಮ ಪಾಲಿಸುತ್ತಿಲ್ಲ. ಹೀಗಾಗಿ ಮತ್ತಷ್ಟು ಕಠಿಣ ನಿಯಮ ಜಾರಿ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಲವ್ ಯು ರಚ್ಚು ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಇಂತಹ ಹಲವು ಘಟನೆಗಳು ಬೆಳಕಿಗೆ ಬರುತ್ತವೆ. ಚಿತ್ರೀಕರಣ ವೇಳೆ ಕೆಲವರು ನಿಯಮ ಪಾಲಿಸುತ್ತಿಲ್ಲ. ಹೀಗಾಗಿ ಕಠಿಣ ನಿಯಮ ಜಾರಿ ಕುರಿತು ನಾಳೆ ಅಥವಾ ನಾಡಿದ್ಧು ಆದೇಶ ಹೊರಡಿಸುತ್ತೇವೆ ಎಂದರು. ಸಂಜೆ 5 ಗಂಟೆಗೆ ಗೃಹ ಇಲಾಖೆ ಉನ್ನತ ಅಧಿಕಾರಿಗಳ ಜತೆ ಸಭೆ ಇದೆ. ಬೆಂಗಳೂರು ನಗರ ಅಭಿವೃದ್ಧಿ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ ಬಿಡಿಎ, ಬಿಬಿಎಂಪಿ, ಬಿಎಂಆರ್ ಸಿಎಲ್ ಜತೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತೇನೆ ಎಂದು ತಿಳಿಸಿದರು. … : , 10, 2021 (..): “ . , ,” . , , ‘ ,’ , . “ , . ,” .“ 5.00 , . , , , ,” .: / / / / / : ----- -