ಈ ಬಾರಿ ಡಿಸಿಎಂ ಸ್ಥಾನ ಇರುವುದಿಲ್ಲ: 29 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ- ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ಬೆಂಗಳೂರು,ಆಗಸ್ಟ್4,2021(..):ಈ ಬಾರಿ ಸಚಿವ ಸಂಪುಟ ರಚನೆಯಲ್ಲಿ ಡಿಸಿಎಂ ಸ್ಥಾನ ಇರುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಸಚಿವರ ಪಟ್ಟಿ ಅಂತಿಮವಾಗಿದೆ.ಈ ಬಾರಿ ಡಿಸಿಎಂ ಸ್ಥಾನ ಇರುವುದಿಲ್ಲ. 3 ದಲಿತ 1 ಎಸ್.ಟಿ , ಮಹಿಳೆಗೆ ಸ್ಥಾನ ನೀಡಲಾಗಿದೆ. ಲಿಂಗಾಯಿತ 8, ಒಬಿಸಿಗೆ 7, ಒಕ್ಕಲಿಗೆ ಸಮುದಾಯಕ್ಕೆ 7 ಸ್ಥಾನ ನೀಡಲಾಗಿದೆ. ಒಟ್ಟು 29 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಿದರು. ನಾನು ಸಿಎಂ ಆದ ಬಳಿಕ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದೇನೆ. ರೈತ ಮಕ್ಕಳಿಗಾಗಿ ಯೋಜನೆ ಘೋಷಣೆ ಮಾಡಿದ್ದೇನೆ ಎಂದರು. … : 29 - – , 4, 2021 (..): . . 3 1 , . 8 , 7 . 29 -, .. , .: / / 29 / -/ : - -29new -