ಟೋಕಿಯೋ ಒಲಂಪಿಕ್-2020: ಸೆಮಿ ಫೈನಲ್ ಗೆ ಭಾರತ ಮಹಿಳಾ ಹಾಕಿ ತಂಡ. ಟೋಕಿಯೋ,ಆಗಸ್ಟ್,2,2021(..): ಜಪಾನ್ ನ ಟೋಕಿಯೋದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಜಯ ಸಾಧಿಸಿದ ಭಾರತ ಮಹಿಳಾ ಹಾಕಿ ತಂಡ ಸೆಮಿಫೈನಲ್ ಪ್ರವೇಶಿಸಿದೆ. ಕ್ವಾರ್ಟರ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ 1-0 ಗೋಲುಗಳಿಂದ ಗೆಲುವು ಸಾಧಿಸಿದ ಭಾರತದ ಮಹಿಳಾ ಹಾಕಿ ತಂಡ ಸೆಮಿಫೈನಲ್ ಪ್ರವೇಶಿಸಿದೆ. ಈ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲಿ 41 ವರ್ಷಗಳ ಬಳಿಕ ಎಂಟರಘಟ್ಟಕ್ಕೇರಿದೆ. ಎ ಗುಂಪಿನಲ್ಲಿ ಹ್ಯಾಟ್ರಿಕ್ ಸೋಲಿನ ನಡುವೆಯೂ ಕಡೇ ಎರಡು ಪಂದ್ಯಗಳಲ್ಲಿ ಉತ್ತಮ ನಿರ್ವಹಣೆ ತೋರಿದ ಭಾರತ ಮಹಿಳಾ ತಂಡ, 6 ಪಾಯಿಂಟ್ಸ್‌ಗಳೊಂದಿಗೆ 4ನೇ ಸ್ಥಾನಿಯಾಗಿ ಕ್ವಾರ್ಟರ್ ಫೈನಲ್ ಪ್ರವೇಶಿಸಿತ್ತು. ಕ್ವಾರ್ಟರ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ಬಗ್ಗು ಬಡಿದು ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಸೆಮಿ ಫೈನಲ್ ನಲ್ಲಿ ಅರ್ಜಂಟೈನಾ ವಿರುದ್ಧ ಭಾರತ ಮಹಿಳಾ ತಂಡ ಸೆಣೆಸಾಡಲಿದೆ. … -2020: ’ ’ -, 2, 2021 (..): ’ ’ - 2020 , , . ’ 1-0 . - 41 . ’ ‘’, , 6 . - .: ’ / -/ : -2020- -’- – -