ಕ್ಷೇತ್ರದ ಮತ್ತು ರಾಜ್ಯದ ಜನರ ಸೇವೆ ಮಾಡಲು ಸದಾ ಸಿದ್ಧ- ನೂತನ ಸಿಎಂ ಬಸವರಾಜ ಬೊಮ್ಮಾಯಿ ನುಡಿ. ಬೆಂಗಳೂರು,ಜುಲೈ,28,2021(..): ಕ್ಷೇತ್ರದ ಮತ್ತು ರಾಜ್ಯದ ಜನರ ಸೇವೆ ಮಾಡಲು ಸದಾ ಸಿದ್ಧ ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ನುಡಿದ್ದಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರ ನಿನ್ನೆ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರ ಹೆಸರನ್ನ ಘೋಷಣೆ ಮಾಡಲಾಯಿತು. ಇಂದು ಬೆಳಿಗ್ಗೆ 11 ಗಂಟೆಗೆ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇನ್ನು ಮಾಧ್ಯಮಗಳ ಜತೆ ಮಾತನಾಡಿರುವ ಅವರು, ಕ್ಷೇತ್ರದ ಮತ್ತು ರಾಜ್ಯದ ಜನರ ಸೇವೆ ಮಾಡಲು ಸದಾ ಸಿದ್ಧನಿದ್ದೇನೆ. ನನ್ನ ಕ್ಷೇತ್ರದ ಜನರು ತುಂಬಾ ಸಂತೋಷಗೊಂಡಿದ್ದಾರೆ. ಈ ಜನ್ಮ ಇರುವವರೆಗೂ ಜನರ ಸೇವೆ ಮಾಡಲು ಸಿದ್ದ. ನನ್ನ ಕ್ಷೇತ್ರದಲ್ಲಿ ಸದಾ ಕಾಲ ಅಭಿವೃದ್ಧಿ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುವೆ. ಇನ್ನೂ ವೇಗವಾಗಿ ಅಭಿವೃದ್ಧಿ ಮಾಡುವೆ ಎಂದು ತಿಳಿಸಿದರು. …. ‘ ’: , 28, 2021 (..): “ . ,” , . , .. ’ . 11.00 . , , . “ . ,” .: / / / -/ / / : - – - –