ಮುಸ್ಲಿಂ ಬಾಂಧವರಿಗೆ ಬಕ್ರಿದ್ ಹಬ್ಬದ ಶುಭಕೋರಿದ ರಾಷ್ಟ್ರಪತಿ ರಮನಾಥ್ ಕೋವಿಂದ್ ಹಾಗೂ ಪ್ರಧಾನಿ ಮೋದಿ. ನವದೆಹಲಿ,ಜುಲೈ,21,2021(..):ಇಂದು ಮುಸ್ಲೀಂರಿಗೆ ಬಕ್ರೀದ್ ಹಬ್ಬದ ಸಂಭ್ರಮವಾಗಿದ್ದು, ರಾಷ್ಟ್ರಪತಿ ರಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಬಕ್ರಿದ್ ಹಬ್ಬದ ಶುಭ ಕೋರಿದ್ದಾರೆ. ರಾಷ್ಟ್ರಪತಿ ರಾಮನಾಥ್​ ಕೋವಿಂದ್, ಬಕ್ರೀದ್​ ಹಬ್ಬದ ವಿಶೇಷವಾಗಿ ದೇಶದ ಮುಸ್ಲಿಮರಿಗೆ ಉರ್ದು ಭಾಷೆಯಲ್ಲಿ ಟ್ವೀಟ್​ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ. ಮುಸ್ಲಿಂ ಬಾಂಧವರಿಗೆ ಶುಭಕೋರಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಈದ್​-ಉಲ್​-ಅಧಾದದ ಶುಭಾಶಯಗಳು. ಸಾಮೂಹಿಕ ಅನುಭೂತಿ, ಸಾಮರಸ್ಯ ಮತ್ತು ಒಳ್ಳೆಯ ಸೇವೆಯಲ್ಲಿ ಸೇರ್ವಡಿಸುವಂತಹ ಮನೋಭಾವವನ್ನು ಹೆಚ್ಚಿಸಲಿ ಎಂದು ತಿಳಿಸಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಸಹ ಟ್ವೀಟ್ ಮಾಡಿ ಶುಭಕೋರಿದ್ದು, ತ್ಯಾಗ ಬಲಿದಾನಗಳ ಪ್ರತೀಕವಾದ ಬಕ್ರೀದ್​ ಹಬ್ಬ ಸರ್ವರಿಗೂ ಮಂಗಳ ತರಲಿ. ಸಹೋದರತೆ, ಐಕ್ಯತೆಯನ್ನು ಇನ್ನಷ್ಟು ಬಲಿಷ್ಟಗೊಳಿಸಲಿ ಎಂದು ಶುಭ ಹಾರೈಸಿದ್ದಾರೆ. … , , 21, 2021 (..): . , -- . “ , , , - ,” . . .. . “ ,” .: / / / / / / / .. : - –- –-