ಪದವಿ ಕಾಲೇಜುಗಳ ಆರಂಭಕ್ಕೆ ಮಾರ್ಗಸೂಚಿ ಪ್ರಕಟ. ನವದೆಹಲಿ,ಜುಲೈ,17,2021(..):ಪದವಿ ಕಾಲೇಜುಗಳ ಆರಂಭಕ್ಕೆ ಯುಜಿಸಿ () ಮಾರ್ಗಸೂಚಿಗಳನ್ನ ಪ್ರಕಟಿಸಿದ್ದು, ಅಕ್ಟೋಬರ್ 1ರಿಂದ ಪದವಿ ಕಾಲೇಜುಗಳನ್ನು ತೆರೆಯಲು ಸೂಚನೆ ನೀಡಿದೆ. ಈ ಕುರಿತು ಮಾರ್ಗಸೂಚಿ ( ) ಹೊರಡಿಸಿರುವ ಯುಜಿಸಿ, ಎಲ್ಲ ವಿಶ್ವವಿದ್ಯಾಲಯಗಳಿಗೆ, ಕಾಲೇಜುಗಳಿಗೆ ಮಾಹಿತಿ ನೀಡಿದೆ. ಸೆಪ್ಟೆಂಬರ್ 30ರೊಳಗೆ 2021-22ನೇ ಶೈಕ್ಷಣಿಕ ಸಾಲಿನ ದಾಖಲಾತಿ ಮುಗಿಸಿಬೇಕು. ಅಕ್ಟೋಬರ್​ 1ರಿಂದ ಕಾಲೇಜು ಆರಂಭಿಸಿಬೇಕು ಎಂದು ಯುಜಿಸಿ ಸೂಚನೆ ನೀಡಿದೆ. ಹೀಗಾಗಿ ಅಕ್ಟೋಬರ್ 1 ರಿಂದ ಪದವಿ ಕಾಲೇಜಿನ ತರಗತಿಗಳು ಆರಂಭವಾಗಲಿವೆ. ಕರ್ನಾಟಕದಲ್ಲಿ ಜುಲೈ 20ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಫಲಿತಾಂಶ ಪ್ರಕಟವಾಗಲಿದ್ದು, ಜುಲೈ 19 ಮತ್ತು 22 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. … , 17, 2021 (..): 1, 2021. , 2021-22 30 1. 2nd 20 19 22.: / / / 1/ 30/ 2nd / : – – - –-