ಮೈಸೂರು ಕೊಡಗು ಕ್ಷೇತ್ರದಲ್ಲಿ ಯದುವೀರ್, ಶಿವಮೊಗ್ಗದಲ್ಲಿ ಬಿವೈ ರಾಘವೇಂದ್ರ ಮುನ್ನಡೆ ಮೈಸೂರು,ಜೂನ್,4,2024 (..):ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿ ಯದುವೀರ್ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಮುನ್ನಡೆ ಸಾಧಿಸಿದ್ದಾರೆ. ಮೈಸೂರು-ಕೊಡಗು ಕ್ಷೇತ್ರ. ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ -51588 ಬಿಜೆಪಿ ಅಭ್ಯರ್ಥಿ ಯದುವೀರ್-58596 ಯದುವೀರ್ 7008 ಮತಗಳ ಮುನ್ನಡೆ ಲೋಕಸಭಾ ಶಿವಮೊಗ್ಗ ಚುನಾವಣಾ ಮತ ಎಣಿಕೆ: ಬಿಜೆಪಿ-ಬಿ.ವೈ.ರಾಘವೇಂದ್ರ-33, 780 ಕಾಂಗ್ರೆಸ್-ಗೀತಾ ಶಿವರಾಜಕುಮಾರ್-22497 ಪಕ್ಷೇತರ- ಕೆ.ಎಸ್.ಈಶ್ವರಪ್ಪ-2145 11283 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಮುನ್ನಡೆ ಸಾಧಿಸಿದ್ದಾರೆ. : , , ,