ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿದ ಸಂಸದೆ ಸುಮಲತಾ ಅಂಬರೀಶ್. ಮಂಡ್ಯ,ಜುಲೈ,8,2021(..):ಅಕ್ರಮ ಗಣಿಗಾರಿಕೆಯಿಂದ ಕೆಆರ್ ಎಸ್ ಡ್ಯಾಂನಲ್ಲಿ ಬಿರುಕು ಬಿಡುತ್ತಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಆರೋಪಿಸಿದ್ದು ಅಕ್ರಮ ಗಣಿಗಾರಿಕೆ ಸಂಬಂಧ ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಕೆಆರ್ ಎಸ್ ಡ್ಯಾನಲ್ಲಿ ಬಿರುಕು ವಿಚಾರಕ್ಕೆ ಸಂಬಂಧಿಸಿದಂತೆ ಸಂಸದೆ ಸುಮಲತಾ ಅಂಬರೀಶ್ ಮತ್ತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನಡುವೆ ವಾದ ವಾಗ್ವಾದ ನಡೆದಿದೆ. ಈ ಮಧ್ಯೆ ನಿನ್ನೆ ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಸಂಸದೆ ಸುಮಲತಾ ಅಂಬರೀಶ್ ಭೇಟಿ ನೀಡಿ ಪರಿಶೀಲಿಸಿದ್ದರು. ಇದೀಗ ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆಗೆ ನೀಡುವಂತೆ ಸಿಎಂ ಬಿಎಸ್ ಯಡಿಯೂರಪ್ಪಗೆ ಸಂಸದೆ ಸುಮಲತಾ ಅಂಬರೀಶ್ ಒತ್ತಾಯಿಸಿದ್ಧಾರೆ. ಸಂಸದರಿಗೆ ಈ ರೀತಿ ತೊಂದರೆ ಕೊಟ್ಟಿದ್ದಾರೆ. ಇನ್ನು ಅಧಿಕಾರಿಗಳ ಮೇಲೆ ಯಾವ ರೀತಿ ಒತ್ತಡ ಇದೆ. ಅಧಿಕಾರಿಗಳ ಮೇಲೆ ಒತ್ತಡ ದಬ್ಬಾಳಿಕೆ ಇದೆ. ಹೀಗಾಗಿ ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆ ನಡೆಸಿ ಎಂದು ಆಗ್ರಹಿಸಿದ್ದಾರೆ. …. , 8, 2021 (..): . .. . , . , .. . , “ , ?! - ?! , ,” .: / / / / / / / : - – – - -