ಸೆಲ್ಫಿ ತೆಗೆಯಿರಿ: ಟೋಕಿಯೋ ಒಲಂಪಿಕ್ಸ್ ನಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ. ಬೆಂಗಳೂರು,ಜುಲೈ,7,2021(..):ಜಪಾನ್ ದೇಶದಲ್ಲಿ ಟೋಕಿಯೋ ಒಲಂಪಿಕ್ಸ್ 2020 ಕ್ರೀಡಾಕೂಟವು 2021ರ ಜುಲೈ 23 ರಿಂದ ಆಗಸ್ಟ್ 08ರ ವರೆಗೆ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಭಾರತ ದೇಶದಿಂದ ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಈ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಮತ್ತು ಭಾರತದ 130 ಕೋಟಿ ನಾಗರೀಕರು ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಲು ಭಾರತ ಸರ್ಕಾರವು ಎಲ್ಲೆಡೆ ಗಳನ್ನು ಅಳವಡಿಸಲು ಸೂಚಿಸಿದೆ. ಎಲ್ಲರೂ ಗಳಲ್ಲಿ ಛಾಯಾಚಿತ್ರಗಳನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಪ್ರಚುರ ಪಡಿಸುವ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ಮನವಿ ಮಾಡಿದೆ. : – - - - –