ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ. ಬೆಂಗಳೂರು,ಜುಲೈ,6,2021(..): ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಸೇರಿ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನ ನೇಮಕ ಮಾಡಲಾಗಿದ್ದು, ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕಕ್ಕೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಅವರ ಅವಧಿ ಮುಗಿದ ಹಿನ್ನೆಲೆ ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅವರನ್ನ ನೇಮಕ ಮಾಡಲಾಗಿದೆ. /:- . .. , .. , .. , .. .. , .. . .. .. . 2. : - - –