ಕೊರೋನಾ ಭೀತಿ ಹಿನ್ನೆಲೆ: ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ. ಮೈಸೂರು,ಜುಲೈ,6,2021(..):ಕೊರೊನಾ ಭೀತಿ ಹಿನ್ನೆಲೆ. ಆಷಾಢ ಶುಕ್ರವಾರಗಳಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಆಷಾಢ ಶುಕ್ರವಾರಗಳಂದು ಹೆಚ್ಚಿನ ಭಕ್ತರು ಆಗಮಿಸುವ ಹಿನ್ನೆಲೆ, ಸೋಂಕು ಹರಡುವ ಭೀತಿಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟ ಹಾಗೂ ಉತ್ತನಹಳ್ಳಿ ಜ್ವಾಲಾ ತ್ರಿಪುರಸುಂದರಿ ದೇವಾಲಯಕ್ಕೆ ಸಾರ್ವಜನಿಕರ ನಿರ್ಬಂಧ ವಿಧಿಸಿ ಡಿಸಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಹೀಗಾಗಿ ನಾಲ್ಕು ಆಷಾಢ ಶುಕ್ರವಾರ ಎರಡು ದಿನ ಅಮಾವಾಸ್ಯೆ ದಿನದಂದು ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಆಷಾಢ ಮಾಸದ ಶನಿವಾರ ಭಾನುವಾರ ಮತ್ತು ಸರ್ಕಾರಿ ಸಾರ್ವತ್ರಿಕ ರಜಾ ದಿನಗಳಂದು ಹಾಗೂ ಇಂದಿನಿಂದ ಪ್ರತಿದಿನ ಸಂಜೆ 6 00 ಘಂಟೆಯ ನಂತರವೂ ನಿರ್ಬಂಧ ವಿಧಿಸಲಾಗಿದೆ. ಈ ಕೆಳಕಂಡ ದಿನಗಳು ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧವಿಧೆ. 09/07/2021 ಆಷಾಡ ಅಮಾವಾಸ್ಯೆ. 16/07/2021 ಮೊದಲನೇ ಆಷಾಡ ಶುಕ್ರವಾರ. 23/07/2021 2ನೇ ಆಷಾಡ ಶುಕ್ರವಾರ. 30/07/2021 3ನೇ ಆಷಾಡ ಶುಕ್ರವಾರ, ಅಮ್ಮನವರ ವರ್ಧಂತಿ,. 06/08/2021 4ನೇ ಆಷಾಡ ಶುಕ್ರವಾರ. 08/08/2021 ಭೀಮನ ಆಮಾವಾಸ್ಯೆ ದಿನ ನಿರ್ಬಂಧ. … 3rd : , 6, 2021 (..): . , . . -19 , ., ’ . , . 6.00 . :09/07/2021 Amavasya16/07/2021 1st Friday23/07/2021 2nd Friday30/07/2021 3rd , Vardhanti06/08/2021 4th Friday08/08/2021 : / / / / / / / : - - –- -