ತೀವ್ರ ಕುತೂಹಲ ಕೆರಳಿಸಿದ ಸಿಎಂ ಬಿಎಸ್ ವೈ- ಮಾಜಿ ಸಿಎಂ ಹೆಚ್.ಡಿಕೆ ದಿಢೀರ್ ಭೇಟಿ. ಬೆಂಗಳೂರು,ಜುಲೈ,5,2021(..):ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ದಿಢೀರ್ ಭೇಟಿಯಾಗಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಡ್ಯ ಜಿಲ್ಲೆ ಜೆಡಿಎಸ್ ಶಾಸಕರ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಹೆಚ್.ಡಿ ಕುಮಾರಸ್ವಾಮಿ ಕೆಲಕಾಲ ಚರ್ಚೆ ನಡೆಸಿದರು. ಭೇಟಿ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಮೈಶುಗರ್ ಕಾರ್ಖಾನೆ ಖಾಸಗಿಯವರಿಗೆ ಕೊಡದಂತೆ ಮನವಿ ಮಾಡಿದ್ದೇವೆ. ಖಾಸಗಿಯವರಿಗೆ ಕೊಡುವುದಿಲ್ಲ ಎಂದು ಸಿಎಂ ಭರವಸೆ ನೀಡಿದ್ದಾರೆ. ನಮ್ಮ ಮನವಿಗೆ ಸ್ಪಂದಿಸಿದ ಸಿಎಂಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಜಿ.ಪಂ ಮತ್ತು ತಾ.ಪಂ ಮೀಸಲು ಬಗ್ಗೆ ಸಚಿವರಾಗಿ ಸಿಪ ಯೋಗೇಶ್ವರ್ ಬಾಲಿಶ ಹೇಳಿಕೆ ನೀಡಿದ್ದು ಸರಿಯಲ್ಲ. ಮೀಸಲಾತಿ ನಿಗದಿ ಮಾಡೋದು ಚುನಾವಣಾ ಆಯೋಗ. ರಾಜ್ಯ ಸರ್ಕಾರ ಅಲ್ಲ ಎಂದು ಕಿಡಿಕಾರಿದರು. … ’ , 5, 2021 (..): .. , .. . .. ’ ‘’ . . “ . ,” . , , “ .. . , .”: .. / .. / / / / / / : - -