ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ, ವಿಷಯವಾರು ತಜ್ಞರ ನೇಮಿಸಿ ಜೂನ್‌ 30ರೊಳಗೆ ವರದಿ ಸಲ್ಲಿಸಲು ಸೂಚಿಸಿದ ಡಿಸಿಎಂ . ಬೆಂಗಳೂರು, ಜೂ.19, 2021 : (.. ) ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷದಿಂದಲೇ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿಗಳನ್ನು ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಎಲ್ಲ ಸಮಿತಿಗಳು ಜೂನ್‌ 30ರೊಳಗೆ ವರದಿಗಳನ್ನು ಸರಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ ಎಂದಿದ್ದಾರೆ. ವಿಷಯವಾರು ತಜ್ಞರ ಸಮಿತಿಯ ಮುಖ್ಯಸ್ಥರ ವಿವರ ಹೀಗಿದೆ: ಸಾಮಾಜಿಕ ವಿಜ್ಞಾನ:ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ (ಅಧ್ಯಕ್ಷರು), ಪ್ರೊ.ಬಿ.ಪಿ.ವೀರಭದ್ರಪ್ಪ, ಪ್ರೊ.ಬಿ.ಕೆ.ತುಳಸೀಮಾಲಾ, ಪ್ರೊ.ಎನ್.ಆರ್.ಭಾನುಮೂರ್ತಿ, ಪ್ರೊ.ಹರೀಶ್‌ ರಾಮಸ್ವಾಮಿ, ಪ್ರೊ.ಜಿ.ಸರ್ವಮಂಗಳ, ಪ್ರೊ.ವಿ.ಎ.ಅಮಿನಾಭಾವಿ, ಪ್ರೊ.ಎ.ರಾಮೇಗೌಡ, ಪ್ರೊ.ಸಂಗೀತಾ ಮನೆ, ಪ್ರೊ.ಎನ್.ನರಸಿಂಹಮೂರ್ತಿ, ಪ್ರೊ.ನಿರಂಜನ, ಪ್ರೊ.ಆರ್.‌ಆನ್.‌ ಮನಗೊಳಿ, ಪ್ರೊ.ಗೋಪಾಲಕೃಷ್ಣ ಜೋಶಿ ಸದಸ್ಯರು. ಭಾಷೆ ಮತ್ತು ಭಾಷಾಶಾಸ್ತ್ರ:ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಿ.ಬಿ.ನಾಯಕ್‌ (ಅಧ್ಯಕ್ಷರು), ಪ್ರೊ.ಎಸ್.ಸಿ.ರಮೇಶ್‌, ಪ್ರೊ.ಕೆ.ಇ,ದೇವನಾಥನ್‌, ಪ್ರೊ.ಲಿಂಗರಾಜ ಗಾಂಧಿ, ಪ್ರೊ.ರಚೇಲ್‌ ಕುರಿಯನ್‌, ಪ್ರೊ.ಗಂಗಾಧರಯ್ಯ, ಪ್ರೊ.ಗೋಪಾಲಕೃಷ್ಣ ಜೋಶಿ ಸದಸ್ಯರು. ಲಲಿತ ಕಲೆ ಮತ್ತು ದೃಶ್ಯ ಮಾಧ್ಯಮ:ಸಂಗೀತ ಮತ್ತು ಕಲಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಾಗೇಶ್‌ ವಿ.ಬೆಟ್ಟಕೋಟೆ (ಅಧ್ಯಕ್ಷರು), ಪ್ರೊ.ಜಯಕುಮಾರ್‌ ರೆಡ್ಡಿ, ಪ್ರೊ.ಎಸ್.‌ಎನ್.ಸುಶೀಲ, ಪ್ರೊ.ಕೆ.ರಾಮಕೃಷ್ಣಯ್ಯ, ಪ್ರೊ.ಗೋಪಾಲಕೃಷ್ಣ ಜೋಶಿ ಸದಸ್ಯರು. ವಿಜ್ಞಾನ ಮತ್ತು ಗಣಿತ ಶಾಸ್ತ್ರ:ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್‌ (ಅಧ್ಯಕ್ಷರು), ಪ್ರೊ.ಟಿ.ಡಿ.ಕೆಂಪರಾಜು, ಪ್ರೊ.ಎಸ್.‌ವಿ.ಹಲಸೆ, ಪ್ರೊ.ಸಿದ್ದು ಪಿ.ಹಲಗೂರು, ಪ್ರೊ..ಎಸ್.ಎಂ.ಶಿವಪ್ರಸಾದ್‌, ಪ್ರೊ.ಶ್ರೀಧರ್‌, ಪ್ರೊ.ಮಂಜುನಾಥ ಪಟ್ಟಾಭಿ, ಪ್ರೊ.ಯು.ಎಸ್.ಮಹಾಬಲೇಶ್ವರ್‌, ಪ್ರೊ.ಪಿ.ಎಂ.ಪಾಟೀಲ್‌, ಪ್ರೊ.ಪರಮೇಶ್ವರ್‌ ವಿ.ಪಂಡಿತ್‌, ಪ್ರೊ.ಗೋಪಾಲಕೃಷ್ಣ ಜೋಶಿ (ಸದಸ್ಯರು). ರಾಸಾಯನಿಕ ಮತ್ತು ಜೀವವಿಜ್ಞಾನ ಶಾಸ್ತ್ರ:ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ (ಅಧ್ಯಕ್ಷರು), ಪ್ರೊ.ಎಲ್.ಗೋಮತಿ ದೇವಿ, ಪ್ರೊ.ದಯಾನಂದ ಅಗಸರ್‌, ಪ್ರೊ.ಜಿ.ಆರ್.‌ನಾಯಕ್‌, ಪ್ರೊ.ವಿ.ಆರ್.ದೇವರಾಜ್‌, ಪ್ರೊ.ಬಾಲಕೃಷ್ಣ ಕಲ್ಲೂರಾಯ, ಪ್ರೊ.ಎಚ್.ಎಸ್.ಭೋಜನಾಯಕ್‌, ಪ್ರೊ.ಲಕ್ಷ್ಮೀ ಇನಾಂದಾರ್‌, ಪ್ರೊ.ವಿ.ಕೃಷ್ಣ, ಪ್ರೊ.ಗೋಪಾಲಕೃಷ್ಣ ಜೋಶಿ (ಸದಸ್ಯರು) ಭೂ ವಿಜ್ಞಾನ:ಕೆಬಿಎನ್‌ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಎಂ.ಪಠಾಣ್‌ (ಅಧ್ಯಕ್ಷರು), ಪ್ರೊ.ಅಶೋಕ್‌ ಅಂಜಗಿ, ಪ್ರೊ.ಪಿ.ಮಾದೇಶ್‌, ಪ್ರೊ.ಆಸ್ಪ್ಯಾಕ್‌ ಅಹಮದ್‌, ಪ್ರೊ.ಎಸ್.‌ವಿ.ಕೃಷ್ಣಮೂರ್ತಿ, ಪ್ರೊ.ಎನ್.‌ನಂದಿನಿ, ಪ್ರೊ.ಗೋಪಾಲಕೃಷ್ಣ ಜೋಶಿ (ಸದಸ್ಯರು) ವಾಣಿಜ್ಯ ಮತ್ತು ನಿರ್ವಹಣೆ:ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿಎಸ್.‌ಯಡಪಡಿತ್ತಾಯ (ಅಧ್ಯಕ್ಷರು), ಪ್ರೊ.ಎಂ.ರಾಮಚಂದ್ರಗೌಡ, ಪ್ರೊ.ಆರ್‌.ಎಲ್.ಹೈದರಾಬಾದ್‌, ಪ್ರೊ.ಎಚ್.‌ಎಸ್.‌ಅನಿತಾ, ಪ್ರೊ..ಡಿ.ಆನಂದ್‌, ಪ್ರೊ.ವಿಜಯ್‌ ಬೂತಪುರ್‌, ಪ್ರೊ.ಸಿಂಥಿಯಾ ಮೆನೇಜಸ್‌, ಪ್ರೊ.ಮುಸ್ತೈರಿ ಬೇಗಂ, ಪ್ರೊ.ಸುದರ್ಶನ್‌ ರೆಡ್ಡಿ, ಡಾ.ಅಲೋಯಿಸಿಸ್‌ ಎಡ್ವರ್ಡ್‌, ಪ್ರೊ.ಗೋಪಾಲಕೃಷ್ಣ ಜೋಶಿ (ಸದಸ್ಯರು). ಎಂಜಿನಿಯರಿಂಗ್:‌ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ (ಅಧ್ಯಕ್ಷರು), ಪ್ರೊ.‌ಕೆ.ಆರ್.ವೇಣುಗೋಪಾಲ್‌, ಪ್ರೊ.ಕೆ.ಎನ್.ಬಿ.ಮೂರ್ತಿ, ಪ್ರೊ.ಎಸ್.ವಿದ್ಯಾಶಂಕರ್‌, ಪ್ರೊ.ಪುಟ್ಟರಾಜು, ಪ್ರೊ.ಶ್ರೀನಿವಾಸ ಬಲ್ಲಿ, ಪ್ರೊ.ಗೋಪಾಲಕೃಷ್ಣ ಜೋಶಿ (ಸದಸ್ಯರು). ಪ್ರೊ.ಗೋಪಾಲಕೃಷ್ಣ ಜೋಶಿ ಅವರು ಎಲ್ಲ ವಿಷಯ ಸಮಿತಿಗಳಿಗೆ ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ. : – - - - : : () , & , ... , . 2021-22, . 8 . 3 ( , , & ), 3 (& , & , ), 1 & 1 . :1) ..., -, ( - 13 )2) ..., -, , , ( - 07 )3) . ., -, & , ( & - 06 )4) .. , -, ( & - 11 )5) ..., -, , ( & - 11 )6) ..., -, , ( - 07 )7) ..., -, ( & - 11 )8) ., -, , ( - 07 )