19 ಜಿಲ್ಲೆಗಳಲ್ಲಿ ಇಂದಿನಿಂದ ಅನ್ ಲಾಕ್: ಬೆಂಗಳೂರಿನಲ್ಲಿ ಮಿತಿಮೀರಿದ ವಾಹನ ಸಂಚಾರ. ಹಲವೆಡೆ ಟ್ರಾಫಿಕ್ ಜಾಮ್. ಬೆಂಗಳೂರು,ಜೂನ್,14,2021(..):ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಇಂದಿನಿಂದ ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗಿದ್ದು, ಉಳಿದ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್ ಡೌನ್ ಮುಂದುವರಿಸಲಾಗಿದೆ. ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಅನ್ ಲಾಕ್ ಆಗುತ್ತಿದ್ದಂತೆ ವಾಹನ ದಟ್ಟಣೆ ಹೆಚ್ಚಾಗಿದ್ದು ಹಲವು ಕಡೆಗಳಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಸಾವಿರಾರು ವಾಹನಗಳು ಬೆಂಗಳೂರಿಗೆ ಎಂಟ್ರಿಕೊಟ್ಟಿದ್ದು ಈ ಹಿನ್ನಲೆಯಲ್ಲಿ ವಾಹನ ಸಂಚಾರ ಮಿತಿ ಮೀರಿದೆ. ಈ ಮಧ್ಯೆ ಲಾಕ್ ಡೌನ್ ನಿಂದಾಗಿ ಊರಿಗೆ ತೆರಳಿದ್ದ ಕಾರ್ಮಿಕರು ಇದೀಗ ಬೆಂಗಳೂರು ನಗರಕ್ಕೆ ವಾಪಸ್ ಆಗಿದ್ದು, ಮೆಜೆಸ್ಟಿಕ್, ರೈಲ್ವೆ ನಿಲ್ದಾಣ, ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಜನಸಂಚಾರ ಹೆಚ್ಚಾಗಿದೆ. ಇನ್ನು ಹೊಸೂರು ರಸ್ತೆ,ಬೆಂಗಳೂರು-ತುಮಕುರು ರಸ್ತೆ, ಮೈಸೂರು ರಸ್ತೆ ಜಾಲಹಳ್ಳಿ, ಪೀಣ್ಯ,ಆರ್.ಆರ್ ನಗರ ಸೇರಿ ನಗರದ ಹಲವು ಭಾಗಗಳಲ್ಲಿ ವಾಹನ ಸಂಚಾರ ಹೆಚ್ಚಾದ ಹಿನ್ನೆಲೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಅನ್ ಲಾಕ್ ಹಿನ್ನೆಲೆ ಆಟೋ ಟ್ಯಾಕ್ಸಿ ಸಂಚಾರಕ್ಕೆ ಅನುಮತಿ ಪ್ಯಾಕ್ಟರಿ, ಗಾರ್ಮೆಂಟ್ಸ್ ಗಳನ್ನ ತೆರಯಲು ಅನುಮತಿ ನೀಡಲಾಗಿದೆ. ….. 19 : , 14, 2021 (..): , . , 19 . , 21 11 . , . . , , , . , - , , , , .. , . , , , .: / / / : - - – .