ಕೆ-ಸೆಟ್ ಫಲಿತಾಂಶ ಪ್ರಕಟ : 6,675 ಮಂದಿ ಅರ್ಹ : (-) 6,675 . ಬೆಂಗಳೂರು, ಮೇ.29, 2024: (..) ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ತಾತ್ಕಾಲಿಕ ಫಲಿತಾಂಶ ಪ್ರಕಟ. 6,675 ಅಭ್ಯರ್ಥಿಗಳು ಅರ್ಹತೆ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಕಳೆದ ಜ.13ರಂದು ಪರೀಕ್ಷೆ ನಡೆಸಲಾಗಿತ್ತು. 95,201 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ ಅರ್ಹತೆ ಪಡೆದವರಲ್ಲಿ 3,398 ಪುರುಷರು ಹಾಗೂ 3,180 ಮಹಿಳೆಯರು, 97 ಲಿಂಗತ್ವ ಅಲ್ಪ- ಸಂಖ್ಯಾತರು ಹಾಗೂ 350 ಮಂದಿ ಅಂಗವಿಕಲರು. ಯುಜಿಸಿ ಹಾಗೂ ರಾಜ್ಯದ ಮೀಸಲಾತಿ ನಿಯಮಗಳ ಪ್ರಕಾರ ಅರ್ಹತಾ, ಪಟ್ಟಿ ಸಿದ್ಧಪಡಿಸ ಲಾಗಿದೆ. ದಾಖಲೆಗಳ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳಿಗೆ ಇ- ಪ್ರಮಾಣ ಪತ್ರ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. : - , 6,675 : : (-) 6,675 . 41 , 13. 95,201 . , 3,398 3,180 , 97 . 350 . . - .