ಮಾಜಿ ಸಿಎಂ ಸಿದ್ಧರಾಮಯ್ಯಗೆ ಜ್ವರ: ಎಲ್ಲಾ ಕಾರ್ಯಕ್ರಮಗಳು ರದ್ಧು… ಬೆಂಗಳೂರು,ಜೂನ್,1,2021(..):ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜ್ವರ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಪಾಲ್ಗೊಳ್ಳಬೇಕಿದ್ದ ಇಂದು ಮತ್ತು ನಾಳಿನ ಅವರ ಕಾರ್ಯಕ್ರಮಗಳು ರದ್ದಾಗಿದೆ. ಸದ್ಯ ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್ ವರದಿ ಬಂದಿದೆ. : – –- -.