ಅತ್ಯಾಚಾರ ಪ್ರಕರಣದಲ್ಲಿ ಪತ್ರಕರ್ತ ತರುಣ್ ತೇಜ್ ಪಾಲ್ ನಿರ್ದೋಷಿ- ಕೋರ್ಟ್ ನಿಂದ ತೀರ್ಪು ಗೋವಾ,ಮೇ,21,2021(..):ಅತ್ಯಾಚಾರ ಪ್ರಕರಣದಲ್ಲಿ ತೆಹಲ್ಕಾ ನಿಯತಕಾಲಿಕದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ನಿರ್ದೋಷಿ ಎಂದು ಗೋವಾ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. 8 ವರ್ಷಗಳ ಬಳಿಕ ಅತ್ಯಾಚಾರ ಪ್ರಕರಣದಲ್ಲಿ ತರುಣ್ ತೇಜ್ ಪಾಲ್ ನಿರ್ದೋಷಿ ಎಂದು ಗೋವಾ ಸೆಷನ್ಸ್ ನ್ಯಾಯಾಲಯ ಆದೇಶ ಪ್ರಕಟಿಸಿದೆ. 2013 ರಲ್ಲಿ ತನ್ನ ಸಹದ್ಯೋಗಿಯೊಬ್ಬರಿಗೆ ತರುಣ್ ತೇಜ್ ಪಾಲ್ ಅತ್ಯಾಚಾರ ಮಾಡಿದ್ದರು ಎಂದು ಆರೋಪ ಕೇಳಿ ಬಂದಿತ್ತು. ಇದೀಗ ಗೋವಾ ಸೆಷನ್ಸ್ ನ್ಯಾಯಾಲಯ ತೇಜ್ ಪಾಲ್ ಅವರು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ. : - - – -