ಗ್ರಾಮೀಣ ಭಾಗದಲ್ಲಿ ಕೊರೋನಾ ಹೆಚ್ಚಳ: ಆತಂಕ ವ್ಯಕ್ತಪಡಿಸಿದ ಶಾಸಕ ಅನಿಲ್ ಚಿಕ್ಕಮಾದು… ಮೈಸೂರು,ಮೇ,17,2021(..):ಗ್ರಾಮೀಣ ಭಾಗದಲ್ಲಿ ಕೊರೋನಾ 2ನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ಗ್ರಾಮಾಂತರ ಭಾಗದಲ್ಲಿ ಕೊರೋನಾ ಹೆಚ್ಚುತ್ತಿದೆ. 100 ಜನರಲ್ಲಿ 80 ಮಂದಿಗೆ ಪಾಸಿಟಿವ್ ಬರುತ್ತಿದೆ ಸೋಂಕಿತರನ್ನ ಕ್ವಾರಂಟೈನ್ ಮಾಡಲು ಕಷ್ಟವಾಗುತ್ತಿದೆ ಎಂದು ಹೇಳಿದ್ದಾರೆ. : - – - - -