ರಾಜ್ಯದಲ್ಲಿ ಈಗ ಜಾರಿಯಲ್ಲಿರುವ ಲಾಕ್ ಡೌನ್ ವಿಫಲ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್…. ಬೆಂಗಳೂರು,ಮೇ,6,2021(..):ಹೆಚ್ಚುತ್ತಿರುವ ಕೊರೋನಾ 2ನೇ ಅಲೆ ತಡೆಗಾಗಿ ರಾಜ್ಯದಲ್ಲಿ ಈಗ ಜಾರಿ ಮಾಡಿರುವ ಲಾಕ್ ಡೌನ್ ವಿಫಲವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ,ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಇಂದು ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ನಾವು ನಿರೀಕ್ಷಿಸಿದ ರೀತಿಯಲ್ಲಿ ಲಾಕ್ ಡೌನ್ ಜಾರಿಯಾಗಿಲ್ಲ. ಮೇ 12ರ ವೇಳೆಗೆ ಸೋಂಕಿನ ಪ್ರಮಾಣದ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ. ಮೇ 12ಕ್ಕೆ ಲಾಕ್ ಡೌನ್ ಮುಗಿಯಲಿದೆ. ಸಿಎಂ ಜತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದರು. ಮೇ 15ಕ್ಕೆ ರಾಜ್ಯಕ್ಕೆ ಕೊರೋನಾ ಲಸಿಕೆ ಬರಲಿದೆ 5 ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿರುವುದರಿಂದ ಆನೆಬಲ ಬಂದಿದೆ ಎಂದು ಸಚಿವ ಸುಧಾಕರ್ ಹೇಳಿದರು. … – . . , 6, 2021 (..): “ -19 ,” . . . . “ 12. 12, , ,” . 15 . 5 .: / . . / / / 12/ / / 15 : - - – - -. . .