ಆಟಗಾರರಿಗೆ ಕೊರೋನಾ ಹಿನ್ನೆಲೆ: ಐಪಿಎಲ್-2021 ರದ್ದು… ನವದೆಹಲಿ,ಮೇ,4,2021(..):ಆಟಗಾರರಿಗೆ ಕೊರೋನಾ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ, 2021ರ ಐಪಿಎಲ್ ಪಂದ್ಯಾವಳಿಯನ್ನು ರದ್ದುಪಡಿಸಲಾಗಿದೆ. ಈ ಕುರಿತಂತೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ, ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆಯಲ್ಲಿ ಹಾಗೂ ಆಟಗಾರರಿಗೂ ಕೊರೋನಾ ಸೋಂಕು ತಗುಲುತ್ತಿರೋ ಹಿನ್ನಲೆಯಲ್ಲಿ ಐಪಿಎಲ್ 2021 ಪಂದ್ಯಾವಳಿಯನ್ನು ರದ್ದುಪಡಿಲಾಗಿದೆ ಎಂದು ತಿಳಿಸಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್‌ನ ಆಟಗಾರರಾದ ವರುಣ್ ಚಕ್ರವರ್ತಿ, ಸಂದೀಪ್ ವಾರಿಯರ್ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಬಳಿಕ ಅಹಮದಾಬಾದ್‌ ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಸೋಮವಾರದ ಪಂದ್ಯ ಮುಂದೂಡಿದ ಬಳಿಕ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. … 2021 , 4, 2021 (..): 2021 . , , , . -19 . , . , , , .: 2021 / : –-- IPL2021-