ಚಾಮರಾಜನಗರ ಆಕ್ಸಿಜನ್ ದುರಂತ: ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಬಿಎಸ್ ಯಡಿಯೂರಪ್ಪ… ಬೆಂಗಳೂರು,ಮೇ,4,2021(..):ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಆಸ್ಪತ್ರೆಯಲ್ಲಿನ ಸಮಸ್ಯೆ, ಆಕ್ಸಿಜನ್ ಕೊರತೆ, ಬೆಡ್ ವ್ಯವಸ್ಥೆ, ಚಿಕಿತ್ಸೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ, ನಿಯಂತ್ರಣ ಸಂಬಂಧ ಚರ್ಚೆ ನಡೆಯಲಿದ್ದು, ಚಾಮರಾಜನಗರ ದುರಂತ ಸಂಬಂಧ ಸಚಿವರಾದ ಸುಧಾಕರ್ ಹಾಗೂ ಸುರೇಶ್ ಕುಮಾರ್ ರಿಂದ ಸಿಎಂ ಬಿಎಸ್ ಯಡಿಯೂರಪ್ಪ ಮಾಹಿತಿ ಸಂಗ್ರಹಿಸಲಿದ್ದಾರೆ. ಈಗಾಗಲೇ ಆಕ್ಸಿಜನ್ ದುರಂತ ಪ್ರಕರಣದ ಬಗ್ಗೆ ಮುನ್ನೆಚ್ಚರಿಕೆ ವಹಿಸದ ಸಚಿವದ್ವಯರ ವಿರುದ್ಧ ಸಿಎಂ ಬಿಎಸ್ ವೈ ಗರಂ ಆಗಿದ್ದು ಸಚಿವ ಸಂಪುಟ ಸಭೆಯಲ್ಲಿ ಆಗುವ ನಿರ್ಣಯಗಳೇನು ಕಾದು ನೋಡಬೇಕಿದೆ. … : , 4, 2021 (..): 23 , .. . 4 , . , , . . . - . , .: / . . / / / / 4 : -- - - –