ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 22 ರೋಗಿಗಳ ಸಾವು: ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಆಗಿರಲಿಲ್ಲ- ಡಿಸಿ ಎಂ.ಆರ್ ರವಿ… ಚಾಮರಾಜನಗರ,ಮೇ,3,2021(..): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 22 ರೋಗಿಗಳು ಸಾವು ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಆಗಿರಲಿಲ್ಲ ಎಂದು ಚಾಮರಾಜನಗರ ಡಿಸಿ ಎಂ ಆರ್ ರವಿ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಚಾಮರಾಜನಗರ ಡಿಸಿ ಎಂ.ಆರ್ ರವಿ, ಕೋವಿಡ್, ನಾನ್ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಆಗಿರಲಿಲ್ಲ. ಆಕ್ಸಿಜನ್ ಪೂರೈಕೆ ಸಮಸ್ಯೆ ಇತರೆ ಸಮಸ್ಯೆಗಳಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದರು. : -22 – - -- - – - .