ದೇಶದಲ್ಲಿ ಒಂದೇ ದಿನ 3,46,786 ಕೋವಿಡ್ ಪ್ರಕರಣಗಳು ಪತ್ತೆ… ನವದೆಹಲಿ,ಏಪ್ರಿಲ್,24,2021(..):ದೇಶದಲ್ಲಿ ಕೊರೋನಾ 2ನೇ ಅಲೆ ಜೋರಾಗಿದ್ದು, ದಿನದಿಂದ ದಿನಕ್ಕೆ ದಾಖಲೆ ಪ್ರಮಾಣದಲ್ಲಿ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ ಹೊಸ ಕೊರೋನಾ ಪ್ರಕರಣ 3 ಲಕ್ಷ ದಾಟಿದೆ. ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಒಂದೇ ದಿನದಲ್ಲಿ 3,46,786 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,66,10,481ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ 2,624 ಜನರು ಕೊರೋನಾಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,89,544 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,38,67,997 ಸೋಂಕಿತರು ಗುಣಮುಖರಾಗಿದ್ದು, 25,52,940 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 2,19,838 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ದೇಶದಲ್ಲಿ ಈವರೆಗೆ 13,83,79,832 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. … 3,46,786 24 ! , . 24, 2021 (..): . 3 24 ! 3,46,786 24 , 1,66,10,481. , 2,624 1,89,544.1,38,67,997 25,52,949 . 24 , 2,19,838 13,83,79,832 .: -19 / 3 / / 24 : 3,46,786 - – - -