ಕೊರೋನಾ ಹಿನ್ನೆಲೆ: ಮೇ.15ರವರೆಗೆ ಮೈಸೂರು ವಿವಿ ಎಲ್ಲಾ ಅಧ್ಯಯನ ಚಟುವಟಿಕೆಗಳು ಸ್ಥಗಿತ… ಮೈಸೂರು,ಏಫ್ರಿಲ್,23,2021(..):ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ. ಮೇ.15ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಎಲ್ಲಾ ಅಧ್ಯಯನ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ. ಮೇ 3ರ ನಂತರ ಆನ್ ಲೈನ್ ತರಗತಿಗೆ ಅವಕಾಶ ನೀಡಲಾಗಿದ್ದು, ವಿದ್ಯಾರ್ಥಿನಿಲಯಗಳನ್ನು ಖಾಲಿ ಮಾಡುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ರಜಾ ಅವಧಿ ಬಳಿಕ ವಿದ್ಯಾರ್ಥಿ ನಿಲಯಕ್ಕೆ ಬರುವ ವಿದ್ಯಾರ್ಥಿಗಳಿಗೆ ಆರ್ ಟಿಪಿಸಿಆರ್ ರಿಪೋರ್ಟ್‌ ಕಡ್ಡಾಯ ಮಾಡಿ ಮೈಸೂರು ವಿಶ್ವ ವಿದ್ಯಾನಿಲಯ ಸುತ್ತೋಲೆ ಹೊರಡಿಸಿದೆ. …. ’ 15 -19 , . 23, 2021 (..): , 15., 3. . , .: / / 15 : - - - –- 14th