30ಕ್ಕಿಂತಲೂ ಹೆಚ್ಚು ಹಾಸಿಗೆಗಳಿರುವ ಎಲ್ಲಾ ಆಸ್ಪತ್ರೆಗಳಲ್ಲಿ ಶೇ.80ರಷ್ಟು ಬೆಡ್ ಗಳು ಕೋವಿಡ್ ಸೋಂಕಿತರಿಗೆ ಮೀಸಲು- ಸಚಿವ ಸುಧಾಕರ್… ಬೆಂಗಳೂರು,ಏಪ್ರಿಲ್,22,2021(..):30 ಕ್ಕಿಂತಲೂ ಹೆಚ್ಚಿನ ಸಂಖ್ಯೆಯ ಹಾಸಿಗೆಗಳಿರುವಂತಹ ಎಲ್ಲಾ ಆಸ್ಪತ್ರೆಗಳು ಈಗ 80%ರಷ್ಟು ಹಾಸಿಗೆಗಳನ್ನು ಹಾಗೂ ಐಸಿಯು ಸೌಲಭ್ಯವನ್ನು ಕೊರೋನಾ ಸೋಂಕಿತರಿಗೆ ಮೀಸಲಿಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ರಾಜ್ಯದಲ್ಲಿರುವ 30ಕ್ಕಿಂತ ಹೆಚ್ಚು ಹಾಸಿಗೆಗಳಿರುವ ಎಲ್ಲಾ ಆಸ್ಪತ್ರೆಗಳಲ್ಲಿ ಶೇ.80ರಷ್ಟು ಕೊರೊನಾ ಸೋಂಕಿತರಿಗೆ ಮೀಸಲಿಡಬೇಕು. ಕೇವಲ ಹಾಸಿಗೆಗಳು ಮಾತ್ರವಲ್ಲದೆ ಐಸಿಯುಗಳನ್ನು ಕೂಡ ಮೀಸಲಿಡಬೇಕು. ಡಯಾಲಿಸಿಸ್ ರೋಗಿಗಳು, ಮದರ್ ಕೇರ್ ಕೇಂದ್ರಗಳು, ಜೀವಕ್ಕೆ ಕುತ್ತು ತರುವ ಕಾಯಿಲೆಗಳಿಂದ ನರಳುತ್ತಿರುವ ಹಾಸಿಗೆಗಳನ್ನು ಹೊರತುಪಡಿಸಿ ಉಳಿದೆಲ್ಲಾ 30ಕ್ಕಿಂತ ಹೆಚ್ಚು ಹಾಸಿಗೆಗಳಿರುವ ಆಸ್ಪತ್ರೆಗಳಲ್ಲಿ ಶೇ.80ರಷ್ಟು ಹಾಸಿಗೆಗಳನ್ನು ಕೊರೊನಾ ಸೋಂಕಿತರಿಗಾಗಿಯೇ ಮೀಸಲಿಡಬೇಕು ಎಂದು ಹೇಳಿದ್ದಾರೆ. ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್ ಅವರು ಇಂದು ಬೆಳಿಗ್ಗೆ ರಾಜ್ಯ ಹಾಗೂ ವಿಶೇಷವಾಗಿ ಬೆಂಗಳೂರು ನಗರದಲ್ಲಿನ ಕೊರೊನಾ ಪರಿಸ್ಥಿತಿ ಮತ್ತು ಜನರಲ್ಲಿ ಉಂಟಾಗುತ್ತಿರುವ ಭಯ ಹಾಗೂ ಗೊಂದಲಗಳಿಗೆ ಸಂಬAಧಪಟ್ಟಂತೆ ಕೆಲವು ಮುಖ್ಯವಾದ ಸ್ಪಷ್ಟನೆಗಳನ್ನು ನೀಡಿದರು. ಅವುಗಳನ್ನು ಸಂಕ್ಷಿಪ್ತವಾಗಿ ಈ ಕೆಳಗೆ ವಿವರಿಸಲಾಗಿವೆ: . , , 7000 . 30 - 30 80% 50% 80%. 80% . : 80 – - -30 –- - – - .