ಐಸಿಎಸ್ ಇ 10ನೇ ತರಗತಿ ಪರೀಕ್ಷೆ ರದ್ಧು… ನವದೆಹಲಿ,ಏಪ್ರಿಲ್,20,2021(..):ದೇಶದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಐಸಿಎಸ್ ಇ 10ನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿದೆ. ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) 10 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು (ಐಸಿಎಸ್‌ಇ) ರದ್ದುಗೊಳಿಸಿದೆ, ಈ ಮಧ್ಯೆ ಐಸಿಎಸ್ ಇ 12 ನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಪರೀಕ್ಷಾ ದಿನಾಂಕ ಪ್ರಕಟ ಮಾಡುವುದಾಗಿ ತಿಳಿಸಿದೆ. ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 10 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ತಿಳಿಸಿದೆ. ಸಿಬಿಎಸ್‌ ಇ 10ನೇ ತರಗತಿ ಪರೀಕ್ಷೆ ರದ್ದುಪಡಿಸಿದೆ. ಅನೇಕ ರಾಜ್ಯಗಳಲ್ಲಿ 10ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಈಗ ಕೂಡ ಐಸಿಎಸ್‌ ಇ 10 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ. … 10th , . 20, 2021 (..): 10th -19 . () 10th 12th . . 10th .: 10th / / / -19 : -10th - -