ಕೊರೊನಾ ಸೋಂಕಿತರ ಚಿಕಿತ್ಸೆಗೆ ವಾರ್ ರೂಮ್ ರಚನೆ : ಸಚಿವ ಡಾ.ಕೆ.ಸುಧಾಕರ್ ಬೆಂಗಳೂರು,ಏಪ್ರಿಲ್,18,2021(..): ಕೊರೊನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ವೈದ್ಯಕೀಯ ಆಮ್ಲಜನಕ ಪೂರೈಕೆಗೆ ಔಷಧ ನಿಯಂತ್ರಕರ ಕಚೇರಿಯಲ್ಲಿ ವಾರ್ ರೂಮ್ ರಚಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.ಕೋವಿಡ್ -19 ರೋಗಿಗಳ ಚಿಕಿತ್ಸೆಗಾಗಿ ವೈದ್ಯಕೀಯ ಆಮ್ಲಜನಕದ ಲಭ್ಯತೆಯನ್ನು ಸುಲಭಗೊಳಿಸುವ ಸಲುವಾಗಿ ಡ್ರಗ್ಸ್ ಕಂಟ್ರೋಲರ್ ಕಚೇರಿಯಲ್ಲಿ ಮೀಸಲಾದ ವಾರ್ ರೂಮ್ ರಚಿಸಲಾಗಿದೆ. : -- -----..