ದೇಶದಲ್ಲಿ ಒಂದೇ ದಿನ 2.73 ಲಕ್ಷ ಕೊರೋನಾ ಸೋಂಕು ಪ್ರಕರಣಗಳು ಪತ್ತೆ… ನವದೆಹಲಿ,ಏಪ್ರಿಲ್,19,2021(..):ದೇಶದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಜೋರಾಗಿದ್ದು, ಈ ಮಧ್ಯೆ ಒಂದೇ ದಿನ ದೇಶದಲ್ಲಿ 2.73 ಲಕ್ಷ ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು ಕಳೆದ 24 ಗಂಟೆಗಳಲ್ಲಿ 2.73,810 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 1,50,61,919ಕ್ಕೆ ಏರಿಕೆಯಾಗಿದೆ ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೋನಾಗೆ 1619 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ 1,78,769ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು 19,29,329 ಸಕ್ರಿಯ ಪ್ರಕರಣಗಳಿವೆ, 1,29,53,821 ಮಂದಿ ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಮದ ಡಿಸ್ಚಾರ್ಜ್ ಆಗಿದ್ದಾರೆ. …… 2.73 24 , . 19, 2021 (..): -19 . 2.73 . , 2,73,810 24 1,50,61,919 1619 , 1,78,769There 19,29,329 1,29,53,821 .: 2.73 24 / -19 / : 2.73 - - - – – .