ಕೊರೊನಾ ಪ್ರಕರಣ ಹೆಚ್ಚಳ, ಸಾವಧಾನವಿರಲಿ, ಆತಂಕ ಬೇಡ : ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ ಬೆಂಗಳೂರು,ಏಪ್ರಿಲ್,17,2021(..) :ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿದ್ದು, ಜನರು ಸುರಕ್ಷತೆ ಬಗ್ಗೆ ಮತ್ತಷ್ಟು ನಿಗಾವಹಿಸಬೇಕಿದೆ. ಸಾವಧಾನವಿರಲಿ,ಆತಂಕ ಬೇಡ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದ್ದಾರೆ. ಜೀವ ಹಾಗೂ ಜೀವನವೂ ಮುಖ್ಯ. ರಾಜ್ಯದ ಜನತೆಯ ಸುರಕ್ಷತೆ ಮತ್ತು ಆರೋಗ್ಯ ಸುಧಾರಣೆ ದೃಷ್ಟಿಯಿಂದ ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಜತೆ ನಮ್ಮ-ನಿಮ್ಮೆಲ್ಲರ ಹಿತರಕ್ಷಣೆಗೆ ಸಂಪೂರ್ಣ ಬದ್ಧವಾಗಿದೆ ಎಂದು ತಿಳಿಸಿದರು. : -- -’ --...