ದೇವರಾಜ ಮಾರುಕಟ್ಟೆಯಲ್ಲಿ 38 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶ, 20 ಸಾವಿರ ದಂಡ ಮೈಸೂರು,ಏಪ್ರಿಲ್,15,2021(..) :ಪಾಲಿಕೆ ಅಧಿಕಾರಿಗಳು ಮೈಸೂರು ನಗರದ ದೇವರಾಜ ಮಾರುಕಟ್ಟೆಯಲ್ಲಿ 38 ಕೆಜಿಯ ನಿಷೇದಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದು, 20 ಸಾವಿರ ದಂಡ ವಿಧಿಸಿದ್ದಾರೆ. ಗುರುವಾರ ಆರೋಗ್ಯ ನಿರೀಕ್ಷಕ ಯೋಗೇಶ್ & ತಂಡ ದೇವರಾಜ ಮಾರುಕಟ್ಟೆಯಲ್ಲಿ ಕಾರ್ಯಾಚರಣೆ ನಡೆಸಿ 38 ಕೆಜಿಯ ನಿಷೇದಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದು, 20 ಸಾವಿರ ದಂಡ ವಿಧಿಸಿದ್ದಾರೆ. ನಿಷೇದಿತ ಪ್ಲಾಸ್ಟಿಕ್ ಬಳಸದಂತೆ ಎಚ್ಚರಿಕೆ ನೀಡಿದ್ದಾರೆ. : --38 ----20 -