“ಉಪಚುನಾವಣೆಯಲ್ಲಿ ಬಿಜೆಪಿ ನಿಶ್ಚಿತವಾಗಿಯೂ ಗೆಲುವು ಸಾಧಿಸಲಿದೆ : ನಳಿನ್ ಕುಮಾರ್ ಕಟೀಲ್ ವಿಶ್ವಾಸ” ಬೆಂಗಳೂರು,ಏಪ್ರಿಲ್,15,2021(..) :ಮನೆ, ಮನೆಗೆ ಹೋಗಿ ಸರ್ಕಾರದ ಸಾಧನೆಗಳನ್ನು ತಿಳಿಸುವ ಕಾರ್ಯದಲ್ಲಿ ಕಾರ್ಯಕರ್ತರು ನಿರತರಾಗಿದ್ದಾರೆ. ಈ ಉಪಚುನಾವಣೆಯಲ್ಲಿ ಬಿಜೆಪಿ ನಿಶ್ಚಿತವಾಗಿಯೂ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.ಉಪಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ನಮ್ಮ ಕಾರ್ಯಕರ್ತರು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಉಪಚುನಾವಣೆಯಲ್ಲಿ ಬಿಜೆಪಿ ನಿಶ್ಚಿತವಾಗಿಯೂ ಗೆಲುವು ಸಾಧಿಸಲಿದೆ ಎಂದು ತಿಳಿಸಿದ್ದಾರೆ. : --- --- -